ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆ ಇದರ 2024-29ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸ್ಥಾನ ಸ್ಥಾನಕ್ಕೆ ನ.೧೬ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯರಾಜ...
