ಚಿತ್ರ ವರದಿ
ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ
ಲಾಯಿಲ :ಭಾರಿ ಮಳೆಯಿಂದಾಗಿ ಲಾಯಿಲ ಗ್ರಾಮದ ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿದರು. ವಿಧಾನ ಪರಿಷತ್ ...
ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ
ಬೆಳ್ತಂಗಡಿ : ಉದಯವಾಣಿ ಪತ್ರಿಕೆಯಲ್ಲಿ ಮಡಂತ್ಯಾರು ವಲಯಕ್ಕೆ ಬಿಡಿ ವರದಿಗಾರರಾಗಿ (ಸ್ಟ್ರಿಂಜರ್) ಕೆ.ಎನ್ ಗೌಡ ಗೇರುಕಟ್ಟೆ ಅವರು ಆಗಸ್ಟ್ 1ರಿಂದ ನೇಮಕಗೊಂಡಿದ್ದಾರೆ.
ನಾಳೆ(ಆ.3) : ಬೆಳ್ತಂಗಡಿ ಆನ್ಸಿಲ್ಕ್ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ
ಬೆಳ್ತಂಗಡಿ: ಬೆಳ್ತಂಗಡಿ ಆನ್ ಸಿಲ್ಕಿನಲ್ಲಿ ಮೆಗಾ ಬ್ರಾಂಡೆಡ್ ವಸ್ತ್ರಮೇಳ ಕಳೆದೊಂದು ದಶಕದಿಂದ ಕರಾವಳಿ ಹಾಗೂ ಮಲೆನಾಡು ಗ್ರಾಹಕರ ಮನೆ ಮಾತಾಗಿರುವ ಆನ್ ಸಿಲ್ಕಿನಲ್ಲಿ ಇದೀಗ ಬ್ರಾಂಡೆಡ್ ವಸ್ತ್ರಗಳ ...
ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ
ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ...
ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ
ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ...
ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ
ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ...
ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು. ...
ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ
ಕುತ್ಲೂರು:ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ವೃಷಧಾರೆಗೆ ಕುಸಿದ ಕುತ್ಲೂರು ಅತ್ರಿಜಾಲು ಸಂಪರ್ಕ ರಸ್ತೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸ್ತಾನಿಕಂ ಭೇಟಿ ನೀಡಿ ...
ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ
ಮುಂಡೂರು: ಕೆಲ ಸಮಯದಿಂದ ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ಮುಂಡೂರು ಕಲ್ಯಾರಡ್ಡ ಅನ್ನ ಮರಿಯಾ ಇವರ ಮನೆ ಬಳಿ ಮಣ್ಣು ಕುಸಿತವಾಗಿ ಅಪಾಯದ ಅಂಚಿನಲ್ಲಿ ಮನೆಯಿದೆ. ಗ್ರಾಮ ಪಂಚಾಯತ್ ...
ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ
ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ...