31.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ಈ ಸಾಲಿನಲ್ಲಿ ಸುಮಾರು ರೂ. 605 ಕೋಟಿಗೂ ಹೆಚ್ಚು ಲಾಭಾಂಶವನ್ನು ಅರ್ಹ ಸ್ವಸಹಾಯ ಸಂಘಗಳ ಸದಸ್ಯರಿಗೆ ವಿತರಿಸುವ ಐತಿಹಾಸಿಕ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya
ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಸ್ವಚ್ಛ ಭಾರತ – ಸ್ವಚ್ಛ ಕಿಲ್ಲೂರು ಅಭಿಯಾನ ಅಂಗವಾಗಿ ವಿದ್ಯಾರ್ಥಿ ಸ್ವಯಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ಸಮಾಜದ ಸಾಮಾಜಿಕ, ಶೈಕ್ಷಣಿಕ ಅಭಿವೃಧ್ಧಿಯನ್ನು ಒಗ್ಗಟ್ಟಾಗಿ ಬಲಪಡಿಸುವ ಸಲುವಾಗಿ ಸಮಾನ ಮನಸ್ಕ ಯುವಕರ ಸಮಾಲೋಚನೆ ಸಭೆ ಉಜಿರೆ ಓಶಿಯನ್ ಫರ್ಲ್ ಹೋಟೆಲ್ ನಲ್ಲಿ ನಡೆಯಿತು. ತಾಲೂಕಿನ ವಿವಿಧ ಯುವ ಪ್ರತಿನಿಧಿಗಳು ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya
ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದ್ದು ನವೆಂಬರ್ 15 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya
ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದೆ. ನ. 15 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya
ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ತುಳು ಪರಿಷತ್ ನ ನೂತನ ಸಮಿತಿ ರಚನೆಗೊಂಡಿದ್ದು, ಉಪಾಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಹೊಸಂಗಡಿ ಮತ್ತು ಸದಸ್ಯರಾಗಿ ಬೆಳ್ತಂಗಡಿ ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನು ಗ್ರಂಥಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಶಿಶಿಲ : ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆಯ ಅಂಬೇಡ್ಕರ್ ಭವನ ನಾಗನಡ್ಕದಲ್ಲಿ ಇತ್ತೀಚೆಗೆ ನಡೆಯಿತು. ಈ ವೇಳೆ ಶಿಶಿಲ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಶಿಶಿಲ ಇದರ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸ.ಮಾ.ಹಿ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಸೂರ್ಯನಾರಾಯಣ ಭಾವಹಿಸಿದ್ದರು. ಕ್ಲಬ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ,...
error: Content is protected !!