ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್
ಬೆಳ್ತಂಗಡಿ: ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ ಮಣ್ಣಿನ ಸೊಗಡಿನೊಂದಿಗೆ, ಕೇಪುಲ ಪಲ್ಕೆಯ ಕಥೆಯನ್ನ ನಮಗೆ ಊಣಬಡಿಸಿ ನಮ್ಮೆಲ್ಲರ ಮನಸ್ಸಲ್ಲಿ...
