ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು
ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ....
