ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಸಂಸ್ಥಾಪಕ ಶ್ರೀ ಕೀರ್ತಿ ಶೇಷ ವಸಂತ ಬಂಗೇರರವರ 80ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗುರು ವಸಂತ ಎಂಬ...
