April 22, 2025

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.೧೫ ರಂದು ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೈವದ ಚಾಕರಿಯವರು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.15 ರಂದು ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya
ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ವತಿಯಿಂದ ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವವು ಕ್ಷೇತ್ರದ ತಂತ್ರಿಗಳಾದ ಕೆ. ವಿ. ಪದ್ಮನಾಭ ತಂತ್ರಿ ಎಡಮನೆ ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ...
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya
ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya
ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿಯಲ್ಲಿ ಸಂಕ್ರಾಂತಿ ಪೂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೇ 15 ರಂದು ಕ್ಷೇತ್ರದಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷ ನೀಡಲಾಗುವ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಸಾತ್ನಕೋತ್ತರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಆಯೋಜನೆಯಲ್ಲಿ ಒಂದು ದಿನದ ಯೂತ್ ಮತ್ತು ಸಾಮಾಜಿಕ ಕಾಳಜಿಗಳ ರಾಷ್ಟ್ರೀಯ ಸಮ್ಮೇಳನ ಕುರಿತು ಸಂಭ್ರಮ-2023 ಕಾರ್ಯಕ್ರಮವು ಮೇ 26 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
ಉಜಿರೆ: ಹಗಲು ರಾತ್ರಿ ಎನ್ನದೆ ಲ್ಯಾಂಪ್ ದೀಪ ಹಿಡಿದು ಗಾಯಗೊಂಡ ಸೈನಿಕರ ಸೇವೆ ಮಾಡುತ್ತಾ, ವಿಶ್ವವೇ ನೆನಪಿಡಬಹುದಾದ ರೀತಿಯಲ್ಲಿ ತನ್ನ ವೃತ್ತಿ ಜೀವನವನ್ನು ರೋಗಿಗಳ ಸೇವೆಗಾಗಿ ಮುಡಿಪಾಗಿಟ್ಟ ಫ್ಲೋರೆನ್ಸ್ ನೈಟಿಂಗೇಲ್ ಎಲ್ಲಾ ದಾದಿಯರಿಗೆ ಮಾದರಿಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್ಟ್ ಸ್ಟ್ಯಾಂಡ್ ಬಳಿಯ ಸಾಂತೋಮ್ ಟವರ್ ನ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಮೇ.17, 18, 19 ರಂದು ವಿವಿಧ ಆರೋಗ್ಯ ಪರೀಕ್ಷೆಗಳು ಉಚಿತ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya
ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya
ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಹರೀಶ್ ಪೂಂರವರು ಜನ ಸೇವಕನಾಗಿ ಬಳಂಜ...
error: Content is protected !!