ಚಿತ್ರ ವರದಿ

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಚ್ಚಿನ ಗ್ರಾಮದ ಕುಕ್ಕಿಲ ಮನೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅರುಣಾ ಕುಮಾರಿ ಯವರ ಮನೆ ಬಳಿ ಮತ್ತು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ...

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಮಚ್ಚಿನ : ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ರಸ್ತೆಗೆ ಬಿದ್ದ ಘಟನೆ ಜು 31ರಾತ್ರಿ ನಡೆದಿದೆ. ಮಚ್ಚಿನ ಬಳ್ಳಮಂಜಕ್ಕೆ ...

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಕಡಿರುದ್ಯಾವರ: ವಿಪರೀತ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿನಿವಾಸಿ ಗುರ್ಬಿ ಎಂಬವರ ಮನೆ ಬಳಿ ಧರೆ ಜರಿದು ಬಿದ್ದು ಅವರ ಕೊಟ್ಟಿಗೆಯ ಆರು ಸಿಮೆಂಟು ಶೀಟುಗಳು ಹಾಗೂ ...

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರು ವಲಯದ ಕರಿಮಣೇಲು ಕಾರ್ಯ ಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನೂ ...

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಮಡಂತ್ಯಾರು : ವಿವಿಧ ಸೇವಾ ಕಾರ್ಯಗಳಿಂದ ಪರಿಸರದಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ರೋಟರಿ ಕ್ಲಬ್ ಮಡಂತ್ಯಾರು ಈ ವರ್ಷ ರೋ ನಿತ್ಯಾನಂದ ಬಿ. ಇವರ ಸಾರಥ್ಯದಲ್ಲಿ ಬಿ ...

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ನಾಲ್ಕೂರು: ಭಾರೀ ಮಳೆಯಿಂದಾಗಿ ನಾಲ್ಕೂರು ಗ್ರಾಮದ ಡೆಪ್ಯುಣಿ ಬಾಬು ಹೆಗ್ಡೆ ಯವರ ಮನೆಗೆ ಧರೆ ಕುಸಿದು ಗೋಡೆ ಬಿರುಕು ಬಿಟ್ಟ ಘಟನೆ ನಡೆದಿದೆ. ಗೋಡೆ ಬಿರುಕು ಬಿಟ್ಟ ...

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ ಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ. ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ...

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಗರ್ಡಾಡಿ: ಇಲ್ಲಿಯ ಮುಗೇರಡ್ಕ ಗುಂಡದಬಸ್ತಿ ನಿವಾಸಿ ಶೀಲಾವತಿ (55ವ) ರವರು ಜು.31 ರಂದು ನಿಧನರಾಗಿದ್ದಾರೆ. ಮೃತರು ಪತಿ ಧರ್ಣಪ್ಪ ಮೂಲ್ಯ, ಮಕ್ಕಳಾದ ಸುಶ್ಮಾ, ರೇಶ್ಮಾ, ಅಳಿಯ ಗಣೇಶ್, ...

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಮೇಲ0ತಬೆಟ್ಟು: ಭಾರೀ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಪಕ್ಕಿದ ಕಲ ನಾಗಬನ ಎಂಬಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ತಡೆ ಉಂಟಾಗಿದೆ. ಸ್ಥಳೀಯರ ಸಹಕಾರದಿಂದ ತೆರವುಗೊಳಿಸುವ ಕೆಲಸ ಮಾಡಿದರು..

error: Content is protected !!