ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಪಿಲಿಕಲ ಶ್ರೀನಿಧಿ ಸಂಘದ ಸದಸ್ಯೆ ಅಂಗಾರುರವರು ಕಳೆದ ಮೂರು ತಿಂಗಳಿನಿಂದ ಪಾಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರದಿಂದ ಅವರನ್ನು...
ಗುರುವಾಯನಕೆರೆ :ಬಿಜೆಪಿ ಸಾಮಾನ್ಯ ಕಾರ್ಯಕರ್ತ ನಾರಾಯಣ ಆಚಾರ್ಯರವರಿಗೆ ನುಡಿ ನಮನ ಕಾರ್ಯಕ್ರಮ ಅ. 27ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರಗಿತು. ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ...
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಶಿಕ್ಷಕ – ರಕ್ಷಕ ಸಂಘದ ಮತ್ತು ಕುಂಭಶ್ರೀ ವೈಭವ ಸಮಿತಿಯ ಪೂರ್ವಭಾವಿ ಸಭೆಯು ಅ.26 ರಂದು...
ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು...
ಬೆಳ್ತಂಗಡಿ: ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ಮದ್ದಡ್ಕ (58ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.26 ರಂದು ನಿಧನರಾದರು. ಇವರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು,ಎಲ್ಲರೊಂದಿಗೂ ಆತ್ಮೀಯರಾಗಿದ್ದರು. ಮೃತರು ಪತಿ ಅಣ್ಣಿ ಪೂಜಾರಿ, ಪುತ್ರಿ ಭಾರತಿ,...
ಬೆಳ್ತಂಗಡಿ: ಶ್ರೇಷ್ಠ ಸಾಧಕರು ನಿರಂತರ ಸಾಧನೆಯಿಂದ ಸಾಧಕರಾಗಿದ್ದಾರೆ. ವಿದ್ಯಾರ್ಥಿಗಳು ಕೂಡ ಕಲಿಕೆ, ಕ್ರೀಡೆ ಮತ್ತಿತರ ಚಟುವಟಿಕೆಗಳಲ್ಲಿ ನಿರಂತರ ಸಾಧನೆ ಮಾಡಬೇಕು, ಆಗ ಮಾತ್ರ ಶ್ರೇಷ್ಟ ವ್ಯಕ್ತಿಗಳಾಗಲು ಸಾದ್ಯ ಎಂದು ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ...
ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ 2023- 24ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಅ.26ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಎಸ್ಡಿಎಂ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆ ಯವರು...
ಉಜಿರೆ: ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿಯ ಅನೀಶ್ ಎನ್.ಕೆ ಹಾಗೂ ಸೋಹನ್ ಶೆಟ್ಟಿ, ಎಂಟನೇ...
ಬೆಳ್ತಂಗಡಿ: ಹರಿದ್ವಾರದಲ್ಲಿ 5 ಸಲ ಶಾಸಕರಾಗಿ 3 ಸಲ ಮಂತ್ರಿಗಳಾಗಿ ಬಿಜೆಪಿ ಉತ್ತರಕಾಂಡದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಸ್ತುತ ಹರಿದ್ವಾರದ ಶಾಸಕ ಹಿರಿಯ ಪ್ರಸಿದ್ಧ ರಾಜಕಾರಿಣಿಯ ಮದನ ಕೌಸಿಕ ರವರು ಶ್ರೀ ರಾಮ...