ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾವು ಮೇ.8 ರಂದು ಸಂಜೆ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ದಿಂದ ಪ್ರಾರಂಭ ಗೊಂಡು ಮಿಯ್ಯಾರು, ಕುಂಟ್ಯಾನ, ಶಿಬರಾಜೆ, ಮುದ್ದಿಗೆ, ಶಾಲೆತಡ್ಕ, ಬರೆಂಗಾಯ ವಾಗಿ ವಾಪಸ್ ಕಾಯರ್ತಡ್ಕ...
ಉಜಿರೆ: 53 ವರ್ಷ ಪ್ರಾಯದ ಮಹಿಳೆಯೊಬ್ಬರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಹರೀಶ್ ಬಿ.ಎಸ್ ಮತ್ತು...
ನಿಡ್ಲೆ: 2022-23 ನೇ ಸಾಲಿನ ಎಸ್.ಎಸ್,ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 23...
ನಾವೂರು: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆ ಹಾಜರಾದ 33 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉನ್ನತ ಶ್ರೇಣಿಯಲ್ಲಿ...
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 96.42% ಫಲಿತಾಂಶ ಲಭಿಸಿದೆ. ಅನುಗ್ರಹ ವಿದ್ಯಾಸಂಸ್ಥೆಯ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 81 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.96.42% ಫಲಿತಾಂಶ ಪಡೆದುಕೊಂಡಿದ್ದಾರೆ. 24 ವಿದ್ಯಾರ್ಥಿಗಳು ಉನ್ನತ ದರ್ಜೆ,...
ಬೆಳ್ತಂಗಡಿ: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ರವರಿಗೆ 625 ರಲ್ಲಿ 620 ಅಂಕವನ್ನು ಪಡೆದು ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ....
ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಶಾಂತಿವನ ಹತ್ತಿರದ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮೇ 8 ರಂದು ಮಧ್ಯಾಹ್ನ ನಡೆದಿದೆ. ಈ ಸಂದರ್ಭದಲ್ಲಿ ಸ್ಥಳೀಯ ಆಟೋ ಚಾಲಕರು ತಕ್ಷಣ ಗ್ರಾಮ...
ಬೆಳ್ತಂಗಡಿ : 2022-23ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ ಲಭಿಸಿದ್ದು, ಅಭಿಷೇಕ್ ವಿ. ಎಮ್ 622...
ಧರ್ಮಸ್ಥಳ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಶಿಂಧೆಗೆ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು....
2022-23 ನೇ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಎಂದಿನಂತೆ ಈ...