ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು
ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ...