ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ
ಬೆಳ್ತಂಗಡಿ: 2022-23ನೇ ಸಾಲಿನ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಪೆರಾಲ್ದರಕಟ್ಟೆ ಮದ್ರಸ ಪರೀಕ್ಷೆ ಬರೆದ ಒಟ್ಟು 26 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ...