28.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅ.19 ರಂದು ಸುದರ್ಶನ ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಳೆಯನ್ನು ವೇಣೂರಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಸದಸ್ಯರು ನಡೆಸಿಕೊಟ್ಟರು. ಹಿಮ್ಮೇಳದಲ್ಲಿ ಭಾಗವತರಾಗಿ ಬಲಿಪ ಶಿವಶಂಕರ ಭಟ್, ಚೆಂಡೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಕರ್ಣಾಟಕ ಸರಕಾರ ಹಾಗೂ ಶ್ರೀ ರಾಮ ಕೃಷ್ಣ ವಿಧ್ಯಾಶಾಲಾ ಮೈಸೂರ್ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
ಬಂಟ್ವಾಳ: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21 ರಂದು ನಿಧನರಾಗಿದ್ದಾರೆ. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ.20ರಂದು ಬೆಳಗ್ಗೆ ಚಂದ್ರಶೇಖರ್ ಧರ್ಮಸ್ಥಳ ‍ರವರ ನೇತೃತ್ವದಲ್ಲಿ ಇನ್ನಿತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya
ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು. ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya
ಕೊಕ್ಕಡ : ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯ ಶರತ್ ಇವರ ಮದುವೆ ಇಂದು ಪುತ್ತೂರಿನಲ್ಲಿ ನಡೆಯಲಿದ್ದು ಬೆಳಿಗ್ಗೆ ಬೇಗ ಕೊಕ್ಕಡ ಗ್ರಾ. ಪಂ. ಗೆ ಆಗಮಿಸಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾಯಿಸಿ ಮತ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya
ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು. ಸ್ನಾತಕೋತ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ತಾಲೂಕಿನ ಒಟ್ಟು 49 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya
ಉಜಿರೆ: ಅನ್ನಕ್ಕಿಂತ ಮಿಗಿಲಾದ ದಾನವಿಲ್ಲ.ರೈತ ಎಷ್ಟು ಕಷ್ಟಪಟ್ಟು ಭತ್ತ ಬೇಸಾಯ ಮಾಡುತ್ತಾರೆಂದು ಇಂದಿನ ಯುವ ಪೀಳಿಗೆಗೆ ತಿಳಿಯದಾಗಿದೆ. ಅದನ್ನು ಯುವ ಮನಸ್ಸುಗಳಿಗೆ ನೇಜಿ ನಾಟಿ ಮೂಲಕ ವಿಶೇಷ ಪ್ರಯತ್ನ ಮಾಡುತ್ತಿರುವ ಬದುಕು ಕಟ್ಟೋಣ ತಂಡದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya
ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು. ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ...
error: Content is protected !!