ಚಿತ್ರ ವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ ಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ. ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ...

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಗರ್ಡಾಡಿ: ಇಲ್ಲಿಯ ಮುಗೇರಡ್ಕ ಗುಂಡದಬಸ್ತಿ ನಿವಾಸಿ ಶೀಲಾವತಿ (55ವ) ರವರು ಜು.31 ರಂದು ನಿಧನರಾಗಿದ್ದಾರೆ. ಮೃತರು ಪತಿ ಧರ್ಣಪ್ಪ ಮೂಲ್ಯ, ಮಕ್ಕಳಾದ ಸುಶ್ಮಾ, ರೇಶ್ಮಾ, ಅಳಿಯ ಗಣೇಶ್, ...

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಮೇಲ0ತಬೆಟ್ಟು: ಭಾರೀ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಪಕ್ಕಿದ ಕಲ ನಾಗಬನ ಎಂಬಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ತಡೆ ಉಂಟಾಗಿದೆ. ಸ್ಥಳೀಯರ ಸಹಕಾರದಿಂದ ತೆರವುಗೊಳಿಸುವ ಕೆಲಸ ಮಾಡಿದರು..

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಮಡಂತ್ಯಾರು: ರಣಭೀಕರ ಮಳಗೆ ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ. ಗುಡ್ಡ ಕುಸಿತದ ಪರಿಣಾಮ ಮರ ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ.

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ ಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ಭಾರೀ ಮಳೆಯಿಂದಾಗಿ ಮುಂಡೂರು ಗ್ರಾಮದ ಮುಂಗುಡಮೆ ಸೀತಾರಾಮ ಆಚಾರ್ಯ ಎಂಬವರ ಮನೆಯ ಬಳಿ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ. ಮನೆ ಅಪಾಯದಲ್ಲಿದ್ದು ಯಾವುದೇ ಕ್ಷಣದಲ್ಲಿ ಮತ್ತೆ ...

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಮಚ್ಚಿನ ಗ್ರಾಮದ ಕುಕ್ಕಿಲ ಅರುಣ ಕುಮಾರಿ ಇವರ ಮನೆಗೆ ಗುಡ್ಡ ಕುಸಿದು ಸಂಪೂರ್ಣ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ . ನಿನ್ನೆ ಸುರಿದ ಬಾರಿ ಮಳೆಯಿಂದಾಗಿ ...

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು. ಧರ್ಮಸ್ಥಳ ಸಿಎ ಬ್ಯಾಂಕಿನಲ್ಲಿ ಸುದೀರ್ಘ ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು. ಉಜಿರೆ ಗ್ರಾಮದ ನಡಿಬೆಟ್ಟು ನಿವಾಸಿ ...

error: Content is protected !!