ಮೊಗ್ರು : ಯುವವೇದಿಕೆ ಮುಗೇರಡ್ಕ ಮೊಗ್ರು ಇದರ ವತಿಯಿಂದ ಪ್ರತಿ ವರ್ಷದಂತೆ ಆಯುಧ ಪೂಜೆ ಹಾಗೂ ವಾಹನ ಪೂಜೆಯು ಮುದ್ಯ ಶ್ರೀ ಕೃಷ್ಣಪ್ರಸಾದ್ ಉಡುಪ ಇವರ ನೇತೃತ್ವದಲ್ಲಿ ಅ.12 ರಂದು ಬಹಳ ಯಶಸ್ವಿಯಾಗಿ ನೆರವೇರಿತು....
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಬಹಳ ವಿಜೃಂಭಣೆಯಿಂದ ಅ.3ರಿಂದ ಅ.12 ರವರೆಗೆ ಜರಗಿತ್ತು. ಅ.12 ರಂದು ಬೆಳಿಗ್ಗೆ ವಾಹನ ಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಿತು. ...
ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ...
ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು. ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು....
ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು. ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ...
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ...
ಬೆಳ್ತಂಗಡಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಆಕರ್ಶ್ ಪಿ.ಎಸ್ ಅವರು ರಾಜ್ಯದ ಪ್ರತಿಷ್ಠಿತ ಮೈಸೂರು ಮೆಡಿಕಲ್ ಕಾಲೇಜು ನಲ್ಲಿ ಪ್ರವೇಶ ಪಡೆದಿದ್ದು ಇಂದಿನಿಂದ ತರಗತಿಗಳು ಪ್ರಾರಂಭವಾಗಿರುತ್ತದೆ. ಇವರು...
ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಹಾಗೂ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ನಿಂದನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ ಎಂದು ಆರೋಪಿಸಿ ವಿಜಯಕುಮಾರ್ ಮಾವಿನಕಟ್ಟೆ ಕೊಯ್ಯುರು ಇವರ ವಿರುದ್ಧ...
ಕೊಕ್ಕಡ : ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು. ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ...
ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ...