ಪಟ್ರಮೆ : ಹೊಟ್ಟೆನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಎ.6 ರಂದು ವರದಿಯಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (...
ಬೆಳ್ತಂಗಡಿ: ಹಬ್ಬಗಳ ಆಚರಣೆ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಕ್ಕಮಹಾದೇವಿ ಜನ್ಮದಿನಾಚರಣೆ ಕಾರ್ಯಕ್ರಮ ಎ.6ರಂದು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಜರುಗಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ...
ಬೆಳ್ತಂಗಡಿ: ಭಾರತೀಯ ಜನಾತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಎ.6 ರಂದು ವಾಣಿ ಶಾಲಾ ಬಳಿ ನೂತನವಾಗಿ ಆರಂಭಗೊಂಡ ಚುನಾವಣಾ ಕಚೇರಿಯಲ್ಲಿ ಜರುಗಿತು. ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ವಿಧಾನ...
ನಾರಾವಿ: ಇಲ್ಲಿಯ ಅರಸಿಕಟ್ಟೆಯಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ.ಲಿ. ಇದರ ನೂತನ ಶಾಖೆಯು ನಾರಾವಿಯ ಅರಸಿಕಟ್ಟೆಯಲ್ಲಿ ಎ. 6ರಂದು ಉದ್ಘಾಟನೆಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿಯ ಉದ್ಘಾಟನೆಯು ವಾಣಿ ಕಾಲೇಜು ಬಳಿ ಎ.6ರಂದು ಜರುಗಿತು. ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡರು ಹಾಗೂ...
ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ...
ಕರಾಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆ ಕಣಿಯೂರು ವಲಯದ ನೂತನ ವಲಯ...
ನಾವೂರು: ಇಲ್ಲಿಯ ಗ್ರಾಮ ಪಂಚಾಯತ್ ಕಟ್ಟಡ ಪ್ರಜಾ ಸೌಧದಲ್ಲಿ ಅಡಿಕೆ, ತೆಂಗು, ಗೇರುಬೀಜ, ಕಾಳು ಮೆಣಸು ಖರೀದಿಸುವ ಕೇಂದ್ರ ನಮನ ಟ್ರೇಡರ್ಸ್ ಇದರ ಉದ್ಘಾಟನೆಯು ಎ.3ರಂದು ಜರುಗಿತು. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ...
ನೆರಿಯ: ನೆರಿಯ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಹಮ್ಮದ್ ಶರೀಫ್ ನೆರಿಯ ರವರು ಮಂಗಳೂರು ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸದಸ್ಯರುಗಳಾಗಿ ಪಡಂಗಡಿ ಹಾಲು ಉತ್ಪಾದಕರ ಸಹಕಾರ...