ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಹೆದ್ದಾರಿಯ ಬೋಳಿಯಾರ್ ಸಮೀಪ ಇಂದು (ಜು.21) ಬೆಳಿಗ್ಗೆ 7ಗಂಟೆ ಸುಮಾರಿಗೆ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಕಾರಿಗೆ ಒಂಟಿ ಸಲಗ ಅಡ್ಡ ಬಂದ ಘಟನೆ ನಡೆದಿದೆ. ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ...
ಮುಂಡಾಜೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ, ನೇತ್ರಾವತಿ ಮಹಿಳಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮುಂಡಾಜೆಯಲ್ಲಿ...
ಬೆಳ್ತಂಗಡಿ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪುಟಾಣಿಗಳಿಗೆ ಉದ್ಯಮಿ ಆಶ್ರಪ್ ಬಳಂಜ ಸುಮಾರು 40 ಸಾವಿರ ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಸಮವಸ್ತ್ರವನ್ನು ಸರ್ವೋದಯ ಪ್ರೆಂಡ್ಸ್ ಕ್ಲಬ್ ನ ಮಾಜಿ ಅದ್ಯಕ್ಷ , ಖ್ಯಾತ ವಾಲಿಬಾಲ್...
ಬೆಳ್ತಂಗಡಿ: ನೀಟ್ ಸೇರಿದಂತೆ ಪರೀಕ್ಷಾ ವೈಫಲ್ಯದ ವಿರುದ್ಧ , ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ನ್ಯಾಯಯುತ ಪ್ರತಿಭಟನೆಯನ್ನು ಹತ್ತಿಕ್ಕಿ , ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ...
ಉಜಿರೆಯ ಗ್ರಾಮ ಪಂಚಾಯತ್ ಹಾಲ್ ನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಅಭಿಮಾನಿ ಬಳಗ ಬೆಳ್ತಂಗಡಿ ತಾಲೂಕು ಇವರ ನೇತೃತ್ವದಲ್ಲಿ ಜು.19ರಂದು ಆಟಿನ ನೆಂಪುಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ...
ಬೆಳ್ತಂಗಡಿ : ನವದೆಹಲಿಯಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಯುವಜನರ ಮೇಲೆ...
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕ್ಲಬ್ ನ ಗೌರವ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ...
ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ ಹಾಗೂಗ್ರಾಮ ಪಂಚಾಯತ್ ಶಿಶಿಲ ಇದರ ಜಂಟಿ ಆಶ್ರಯದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಎಂಬ ಅರಿವು ಕಾರ್ಯಕ್ರಮ ಜು.20ರಂದು...
ಬೆಳ್ತಂಗಡಿ: ಲಿಯೋ ಕ್ಲಬ್ ಬೆಳ್ತಂಗಡಿ ಇದರ 2026 -27 ನೇ ಸಾಲಿನ ಅಧ್ಯಕ್ಷರಾಗಿ ಲಿಯೋ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಲಿಯೋ ಶಿವಾನಿ ಪಿ. ಶೆಟ್ಟಿ , ಖಜಾಂಚಿಯಾಗಿ ಲಿಯೋ ಬಿ. ರೋಹನ್ ಪವಾರ್, ನಿಕಟ...
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ 2026-27 ನೇ ಸಾಲಿನ ಅಧ್ಯಕ್ಷರಾಗಿ ಲಯನ್ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಲಯನ್ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿಯಾಗಿ ಲಯನ್ ನಾಣ್ಯಪ್ಪ ನಾಯ್ಕ ಕೆ ಇವರು ಆಯ್ಕೆಯಾಗಿರುತ್ತಾರೆ....