ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ರವಿಕಿರಣ್ ರವರು ಸುಮಾರು ರೂ.8000 ಮೊತ್ತದ 2 ಟೇಬಲನ್ನು ಶಾಲೆಗೆ ಎ.3 ರಂದು ಕೊಡುಗೆಯಾಗಿ ನೀಡಿದರು. ರವಿಕಿರಣ್ ರವರ ಅನುಪಸ್ಥಿತಿಯಲ್ಲಿ ಅವರ...
ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ. ಯಶಸ್ವಿನಿ ಅವರನ್ನು ಮೂರು ವರ್ಷಗಳ ಹಿಂದೆ ಮಂಗಳೂರಿನ ಯುವಕನಿಗೆ ಮದುವೆ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿವಿಧಾನ ಸಭಾ ಚುನಾವಣೆದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ...
ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ಅವಿನಾಶ್ ರವರುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ...
ಶಿರ್ಲಾಲು: ವಿದ್ಯುತ್ ಅವಘಡದಿಂದ ಶಿರ್ಲಾಲು ಗ್ರಾಮದ ಹಿತ್ತಿಲು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಸಿಲಿನ ತಾಪಮಾನ ಏರಿಕೆಯ ಕಾರಣ ಬೆಂಕಿ ಜೋರಾಗಿ ಹಬ್ಬಿದೆ....
ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ನಡೆದ ಘಟನೆ ಎ.5 ರಂದು ಬೆಳಗ್ಗೆ...
ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್...
ಬೆಳ್ತಂಗಡಿ; ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ಚಂದ್ರ ಜೈನ್ ಅವರನ್ನು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಆದೇಶ ನೀಡಿದ್ದಾರೆ.ಸಿಎಲ್‌ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್...
ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಚುನಾವಣಾಧಿಕಾರಿ...
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.4 ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ಭಗವತಿ ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ...