ಎಸ್ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ
ಬೆಳ್ತಂಗಡಿ: ಸುನ್ನೀ ಯುವಜನ ಸಂಘ(ಎಸ್ವೈಎಸ್) ಇದರ ಗುರುವಾಯನಕೆರೆ ಶಾಖೆಯ ವತಿಯಿಂದ ದಾನಿಗಳ ಸಹಕಾರದೊಂದಿಗೆ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ, ಆಧ್ಯಾತ್ಮಿಕ ಕಾರ್ಯಕ್ರಮ ಹಾಗೂ ಸಾಮೂಹಿಕ ಇಫ್ತಾರ್ ಕೂಟ ಕಾರ್ಯಕ್ರಮ ಗುರುವಾಯನಕೆರೆ ಶಾದಿ ಮಹಲ್...