ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಒಟ್ಟು ಏಳು ಗ್ರಾಮಗಳಲ್ಲಿ ,ಅ.06 ರಂದು ಎಸ್.ಡಿ.ಎಸ್ ಮಿನಿ ಹಾಲ್ ನಲ್ಲಿ ಸಭೆ ನಡೆಯಿತು. ಪಾರೆಂಕಿ, ಕುಕ್ಕಳ ಹಾಗೂ ಮಚ್ಚಿನ ಗ್ರಾಮದ ಸಮಿತಿ ರಚನೆಯಲ್ಲಿ ವಲಯ ಅಧ್ಯಕ್ಷ...
ಬೆಳ್ತಂಗಡಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಅಭ್ಯಾಸ ವರ್ಗವು ಅ.6 ರಂದು ನಡೆಯಿತು. ಈ ಸಂದರ್ಭದಲ್ಲಿ ನಗರ ಸ್ಥರದಲ್ಲಿ ಕಾರ್ಯಕರ್ತರಿಗೆ ಜವಾಬ್ದಾರಿಗಳು ಘೋಷಣೆಯಾಯಿತು. ಕಾರ್ಯಕ್ರಮದ...
ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಧರ್ಮಸ್ಥಳದಲ್ಲಿ ಅ.3ರಿಂದ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಕ್ಷೇತ್ರದ...
ರೇಷ್ಮೆರೋಡ್ : ಅ.6. ರೇಷ್ಮೆರೋಡು ಅಶ್ವತನಗರ ದುರ್ಗಾ ಹೋಂ ಪ್ರಾಡಕ್ಟ್ ಮಾಲೀಕರಾದ ಸುನಂದಾ ಮತ್ತು ಸಂಜೀವ ಶೆಟ್ಟಿಯವರ ಮನೆಯಲ್ಲಿ ಪ್ರತಿ ವರ್ಷದಂತೆ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಅ.6 ರಂದು...
ಉಜಿರೆ : 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ...
ಇಳಂತಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ರಿ.) ಬಿ.ಸಿ. ಟ್ರಸ್ಟ್ ಗುರುವಾಯನಕೆರೆ. ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ 06 ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು....
ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು....
ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ...
ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ...
ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ...