29.2 C
ಪುತ್ತೂರು, ಬೆಳ್ತಂಗಡಿ
April 19, 2025

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ಅವರು ಏಪ್ರಿಲ್ 14ರಂದು ಮಧ್ಯಾಹ್ನ 12.30ಕ್ಕೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya
ಮಚ್ಚಿನ : ಮಚ್ಚಿನ ಗ್ರಾಮದ ನೂತನವಾಗಿ ನಿರ್ಮಾಣವಾಗುತ್ತಿರುವ ರುದ್ರಭೂಮಿಯ ಅಭಿವೃದ್ಧಿಯ ದೃಷ್ಟಿಯಿಂದ ರುದ್ರ ಭೂಮಿ ಸಮಿತಿ ಮಚ್ಚಿನ ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಚ್ಚಿನ ಎಬಿಸಿ ಒಕ್ಕೂಟ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಧರ್ಮಸ್ಥಳಕ್ಕೆ...
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya
ವೇಣೂರು: ಎನೆಸ್ಸೆಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸ್ವಚ್ಛತೆ, ಬಾಂಧವ್ಯ, ಸ್ವಯಂಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಯು. ನಾರಾಯಣ ಭಟ್ ಕೇಳಗುತ್ತು ಹೇಳಿದರು.ಕಾಶಿಪಟ್ಣ ಕೇಳ ದ.ಕ.ಜಿ.ಪಂ. ಹಿರಿಯ ಪಾಥಮಿಕ ಶಾಲೆಯಲ್ಲಿ ನಡೆದ ನಾರಾವಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಎ.12 ರಂದು ರಾತ್ರಿ 11.30ಸುಮಾರಿಗೆ ಸಂಭವಿಸಿದೆ.ಇಲ್ಲಿ ಸುಮಾರು ಹತ್ತು ಎಕ್ರೆ ಜಮೀನು ಬಂಡೆಕಲ್ಲುಗಳಿಂದ ವ್ಯಾಪಿಸಿದ್ದು ವ್ಯಾಪಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
ಕಡಿರುದ್ಯಾವರ: ಇಲ್ಲಿಯ ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ ಕಾರ್ಯಕ್ರಮವು ಕಾನರ್ಪ ಓಬಯ್ಯ ಗೌಡರ ಮನೆಯಲ್ಲಿ ಜರಗಿತು. ಈ ಸಂದರ್ಭ ಪುರುಷರ ಬಳಗದ ಕುಣಿತದ ವೇಷದಾರಿಗಳು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
ಬೆಳ್ತಂಗಡಿ : ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಅಖಂಡ ಭಜನಾ ಸಪ್ತಾನು ಸಪ್ತಾಹ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ಚಿನ್ನಾರಿಮುತ್ತ ಎಂದೇ ಹೆಸರುಗಳಿಸಿದ ವಿಜಯ ರಾಘವೇಂದ್ರರವರು ಎ.12 ರಂದು ಭೇಟಿ ನೀಡಿ ಶ್ರೀ...
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು. ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ರಾಕ್ಷೆಘ್ನಹೋಮ, ಸಪ್ತಶುದ್ಧಿ, ಪ್ರಸಾದಶುದ್ಧಿ, ಪರಿವಾರ ದೇವತಾ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya
ಗರ್ಡಾಡಿ: ಗರ್ಡಾಡಿ ಗ್ರಾಮದ ಗುಂಡದ ಬಸ್ತಿ ಮನೆಯ ತೋಮಸ್ ಫೆರ್ನಾಂಡಿಸ್ ರವರ ಪುತ್ರ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ (45 ವ)ರವರು ಎ.12ರಂದು ನಿಧನರಾಗಿದ್ದಾರೆ. ಇವರು ಜೇನು ಕೃಷಿಕರಾಗಿದ್ದರು. ಮೃತರು ಪತ್ನಿ ವನಿತಾ ವಿದೇಶದಲ್ಲಿದ್ದು, ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya
ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಇದರ 12ನೇ ವರ್ಷದ ವಾರ್ಷಿಕ ಮಹಾಸಭೆಯು ಎ.11 ರಂದು ಸಂಘದ ಅಧ್ಯಕ್ಷ ಎಸ್. ಉಮೇಶ್ ಭಂಡಾರಿ ಉಜಿರೆ ಇವರ ಅಧ್ಯಕ್ಷತೆಯಲ್ಲಿ ಪಣೆಜಾಲು ಭಂಡಾರಿ ಸಮಾಜ ಸಂಘದ ಆವರಣದಲ್ಲಿ...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya
ಬೆಳ್ತಂಗಡಿ: ಸಂತೆಕಟ್ಟೆಯ ಸುವರ್ಣ ಆರ್ಕೇಡ್ ಎದುರು ಇರುವ ಹವಿಷ್ಕ ಕಾಂಪ್ಲೆಕ್ಸ್‌ನಲ್ಲಿ ಮಿಷ್‌ಮಷ್ ಫ್ಯಾನ್ಸಿ ಮತ್ತು 1 ಗ್ರಾಂ ಗೋಲ್ಡ್ ಎ.13ರಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಹವಿಷ್ಕ ಕಾಂಪ್ಲೆಕ್ಸ್ ಮಾಲಕರಾದ ತುಕಾರಾಮ್‌ ಬಂಗೇರ ಉದ್ಘಾಟಿಸಿ ಶುಭಹಾರೈಸಿದರು....
error: Content is protected !!