ಲಾಯಿಲ: ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ಇದರ ವತಿಯಿಂದ ರೂ. 7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಎ.11 ರಂದು ಮನೆ ಹಸ್ತಾಂತರ ನಡೆಯಿತು. ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ...
ಉಜಿರೆ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು...
ಬೆಳ್ತಂಗಡಿ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಓಡಿಲ್ನಾಳದ ರತ್ನಾಕರ ಎಂಬವರು ಬೆಳ್ತಂಗಡಿ ಕಸಬದ ಕೆಲ್ಲಗುತ್ತು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಶಪಡಿಸಿಕೊಂಡ ಘಟನೆ...
ಗುರುವಾಯನಕೆರೆ: ಇಲ್ಲಿಯ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತ ಪಟ್ಟು, ಇನ್ನೋರ್ವ ಗಾಯ ಗೊಂಡ ಘಟನೆ ಇಂದು ರಾತ್ರಿ ನಡೆದಿದೆ. ಬದ್ಯಾರ್ ನಲ್ಲಿ ರಬ್ಬರು...
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ವಿನಾಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು. ಕ್ಷೇತ್ರದ ಮಠಾಧೀಶ...
ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ...
ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಅತಿಥಿ ಶಿಕ್ಷಕಿಯಾಗಿ ಸೇವೆಯನ್ನು ನೀಡಿದ ಶಿಕ್ಷಕಿ ಶೌರಿನ್ ಫಾತಿಮ ಇವರೀಗೆ ಬೀಳ್ಕೊಡುವ ಸಮಾರಂಭ ಹಾಗೂ 7 ಮತ್ತು 8...
ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು. ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್ ಪವರ್ ಕಾರ್ಪೋರೇಶನ್ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ...
ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು. ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ...