ಶಿಶಿಲ : ಅದೊಂದು ಅಪರೂಪದ ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ. ಹನುಮ ಜಯಂತಿ ಈ ರೀತಿಯ ಕಾರ್ಯಕ್ರಮ...
ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು. ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು...
ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ಲೈಟ್ ಕಂಬ ಗಳು ರಸ್ತೆ ಗೆ...
ಮುಂಡಾಜೆಯ ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ.ಸೆಬಾಸ್ಟಿಯನ್ ಅವರ ನೇತೃತ್ವದಲ್ಲಿ ಮೆರವಣಿಗೆ ,ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು ಭಾಗವಹಿಸಿದ್ದರು....
ನೆರಿಯ: ಇಲ್ಲಿನ ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ. ಶಾಜಿ ಮ್ಯಾಥ್ಯೂ ಅವರ ನೇತೃತ್ವದಲ್ಲಿ ಮೆರವಣಿಗೆ, ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು...
ಬಳಂಜ: ಬಿಸಿಲ ಬೇಗೆಯಿಂದ ನದಿಗಳೆಲ್ಲಾ ನೀರಿಲ್ಲದೆ ಬತ್ತಿ ಹೋಗುತ್ತಿದ್ದು ಕಾಪಿನಡ್ಕ ಫಲ್ಗುಣಿ ನದಿಯೂ ನೀರಿಲ್ಲದೆ ಸೊರಗಿ ಹೋಗಿದೆ. ಇದರ ನಡುವೆ ನದಿಯ ಕೆಲವು ಗುಂಡಿಗಳಲ್ಲಿ ಅಲ್ಪ ಸ್ವಲ್ಪ ನೀರು ಇದ್ದು ಸಣ್ಣ ಪುಟ್ಟ ಮೀನುಗಳು...
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗ್ಗಡೆ...
ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು. ಇವರು ಹತ್ತು ಹಲವು...
ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು....
ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ,...