ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ
ಸೂಳಬೆಟ್ಟು: ಯಾವುದೇ ಭಾಷೆಯಲ್ಲಿ ಅದರದೇ ಆದ ಸಂಸ್ಕೃತಿ, ಸೌಂದರ್ಯ ಅಡಕವಾಗಿರುತ್ತದೆ. ನಾವು ಕುಟುಂಬದ ಸದಸ್ಯರೊಂದಿಗೆ ನಮ್ಮದೇ ಮಾತೃ ಭಾಷೆಯಲ್ಲಿ ಯಾವುದೇ ಕಲಬೆರಕೆ ಇಲ್ಲದೆ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾಹಿತಿ ಮೈಸೂರು ಅನಂತ ತಾಮ್ಹನ್ಕಾರ್ ಹೇಳಿದರು....
