32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya
ಬೆಳ್ತಂಗಡಿ ವಕೀಲರ ಸಂಘದ ಮಾಜಿ ಅಧ್ಯಕ್ಷ, ಆಲ್ ಇಂಡಿಯಾ ಕ್ಯಾಥೋಲಿಕ್ ಅಸೋಸಿಯೇಷನ್ ನ ಕರ್ನಾಟಕ ರಾಜ್ಯ ಸಮಿತಿ ನಿಕಟಪೂರ್ವಧ್ಯಕ್ಷ ಮತ್ತು ಬೆಳ್ತಂಗಡಿ ಸಿರೋ ಮಲಬಾರ್ ಅಸೋಸಿಯೇಷನ್ ಸ್ಥಾಪಕಾಧ್ಯಕ್ಷ ನ್ಯಾಯವಾದಿ ಸೇವಿಯರ್ ಪಾಲೇಲಿ ಯವರು ಇಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 26ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ ಸಮಾರಂಭವು ಅಮೃತವರ್ಷಿಣಿ ಸಭಾ ಭವನದಲ್ಲಿ ಸೆ‌ 29 ರಂದು ನಡೆಯಿತು. 26 ಭಜನಾ ಕಮ್ಮಟಗಳಿಂದ 2834 ಭಜನಾ ಮಂಡಳಿಗಳ...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಕೊಡಗು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya
ಕೊಕ್ಕಡ: ಇಲ್ಲಿಯ ಹೊಸೊಕ್ಲು ಗೋಪಾಲ ಗೌಡರವರ ಮನೆಯಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆಯಾದ ಘಟನೆ ಸೆ.28 ರಂದು ನಡೆದಿದೆ. ಸ್ಥಳೀಯ ನಿವಾಸಿಗಳಾದ ರಜನಿ ಹಾಗೂ ಸದಾನಂದ ರವರಿಂದ ಹಾವುನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya
ಬೆಳ್ತಂಗಡಿ: ಇಲ್ಲಿನ ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿಯನ್ನು ಸೆ.26,27,28 ರಂದು ನಡೆಸಲಾಯಿತು. ಸೆ.26 ರಂದು ಮೇಲಂತಬೆಟ್ಟು ಮತ್ತು ಲಾಯಿಲ ಗ್ರಾಮದಲ್ಲಿರುವ 50 ಕಡು ಬಡಕುಟುಂಬಗಳಿಗೆ 12 ಬಗೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
ಉಜಿರೆ: ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡ 50ನೇ ವರ್ಷ ಸುವರ್ಣ ಕರ್ನಾಟಕವೆಂಬ ಪ್ರಯುಕ್ತ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿ ರಾಜ್ಯಾದ್ಯಂತ ಸಂಚರಿಸಲಿರುವ  ಸುವರ್ಣ ಸಂಭ್ರಮ ರಥಯಾತ್ರೆ ದಕ್ಷಿಣ ಜಿಲ್ಲೆಯನ್ನು ಪ್ರವೇಶಿಸುವ ಸಂದರ್ಭದಲ್ಲಿ ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024 ಇದರಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಶಿಕ್ಷಕ ಶಶಿಧರ ಡಿ. ಇವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇದರ ನಿರ್ದೇಶಕರ ಆದೇಶದಂತೆ, ಮೈಸೂರು ವಿಭಾಗದ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ವಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ದೆಯಲ್ಲಿ ಸಂತ ತೆರೇಸಾ ಪ್ರೌಢಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ...
error: Content is protected !!