ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ
ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆಯು ಶ್ರೀಕ್ಷೇತ್ರದ ವಸಂತ ಮಹಲ್‌ನಲ್ಲಿ ಸೆ.27ರಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ಶ್ರೀ...
