ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ
ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು ಅಧಿಕಾರ ಹಸ್ತಾಂತರ ಸೆ.25 ರಂದು ನೆರವೇರಿತು. ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ|...
