ಚಿತ್ರ ವರದಿ
ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ
ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ...
ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,
ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ...
ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ
ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ...
ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ
ಉರುವಾಲು: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಿಭಾಗ, ಶ್ರೀ ಭಾರತೀ ವಿದ್ಯಾಸಂಸ್ಥೆ ...
ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ
ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ...
ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ
ಧರ್ಮಸ್ಥಳ: ಜು.30ರಂದು ವಿಪರೀತವಾಗಿ ಸುರಿದ ಮಳೆಯಿಂದಾಗಿ ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬೃಹತ್ ಮಾವಿನ ಮರ ಬಿದ್ದ ಬಗ್ಗೆ ವರದಿಯಾಗಿದೆ. ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ...
ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.
ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು. ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ...
ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ
ಧರ್ಮಸ್ಥಳ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧರ್ಮಸ್ಥಳ ಕಾಮದೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ ನಡೆಸಲಾಯಿತು. ಸಂಘದ ಎಲ್ಲಾ ಸದಸ್ಯರು ಸೇರಿ ಅವರವರ ಮನೆಯಲ್ಲಿ ಆಟಿ ...
ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ
ತೆಂಕಕಾರಂದೂರು:ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು. ಅಳದಂಗಡಿ ...
ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು
ಬೆಳ್ತಂಗಡಿ; ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ಬೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ...