ಕಕ್ಕಿಂಜೆ: ಗಾಂಧಿನಗರ ಜನತಾ ಕಾಲೋನಿ ನಿವಾಸಿ ವೀರಪ್ಪಗೌಡ (49 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ವರ್ಗವರನ್ನು ಅಗಲಿದ್ದಾರೆ....
ಅಳದಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆಯು ಕ್ಷೇತ್ರ ಸಮಿತಿಯ ಸಹಕಾರದೊಂದಿಗೆ ಎ.4 ರಂದು ನಮನ ಸಭಾಭವನ ದಲ್ಲಿ ವಲಯದ ಅಧ್ಯಕ್ಷರಾದ ಹರೀಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ...
ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ...
ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ...
ಶಿಶಿಲ : ಅದೊಂದು ಅಪರೂಪದ ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ. ಹನುಮ ಜಯಂತಿ ಈ ರೀತಿಯ ಕಾರ್ಯಕ್ರಮ...
ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು. ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು...
ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ಲೈಟ್ ಕಂಬ ಗಳು ರಸ್ತೆ ಗೆ...
ಮುಂಡಾಜೆಯ ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ.ಸೆಬಾಸ್ಟಿಯನ್ ಅವರ ನೇತೃತ್ವದಲ್ಲಿ ಮೆರವಣಿಗೆ ,ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು ಭಾಗವಹಿಸಿದ್ದರು....
ನೆರಿಯ: ಇಲ್ಲಿನ ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ. ಶಾಜಿ ಮ್ಯಾಥ್ಯೂ ಅವರ ನೇತೃತ್ವದಲ್ಲಿ ಮೆರವಣಿಗೆ, ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು...
ಬಳಂಜ: ಬಿಸಿಲ ಬೇಗೆಯಿಂದ ನದಿಗಳೆಲ್ಲಾ ನೀರಿಲ್ಲದೆ ಬತ್ತಿ ಹೋಗುತ್ತಿದ್ದು ಕಾಪಿನಡ್ಕ ಫಲ್ಗುಣಿ ನದಿಯೂ ನೀರಿಲ್ಲದೆ ಸೊರಗಿ ಹೋಗಿದೆ. ಇದರ ನಡುವೆ ನದಿಯ ಕೆಲವು ಗುಂಡಿಗಳಲ್ಲಿ ಅಲ್ಪ ಸ್ವಲ್ಪ ನೀರು ಇದ್ದು ಸಣ್ಣ ಪುಟ್ಟ ಮೀನುಗಳು...