32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya
ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಳೆದ ಆರ್ಥಿಕ ವರ್ಷದಲ್ಲಿ 102 ಕೋಟಿ ರೂ. ವ್ಯವಹಾರ ನಡೆಸಿ, 32 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya
ಮಡಂತ್ಯಾರು: ಭದ್ರಾ ಎಲೆಕ್ಟ್ರಾನಿಕ್ಸ್ ನ ಮೂರನೇ ಶಾಖೆಯು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪರಿಶ್ರಮ ಕಟ್ಟಡದಲ್ಲಿ ಸೆ.23 ರಂದು ಶುಭಾರಂಭಗೊಂಡಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ||ಎಂ.ಎನ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya
ಮಡಂತ್ಯಾರು: ಪಾರೆಂಕಿ ಮತ್ತು ಮಾಲಾಡಿ ಗ್ರಾಮಗಳ ಹಿರಿಯರ ಒಗ್ಗಟ್ಟಿನ ಸಂಕಲ್ಪದಂತೆ 1970ರಲ್ಲಿ ಪ್ರಾರಂಭಗೊಂಡ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 50 ವರ್ಷಗಳನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿ ಇದೀಗ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ. ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya
ಉಜಿರೆ: ಎಸ್.ಕೆ.ಡಿ.ಆರ್.ಡಿ.ಪಿ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶ್ರೀ ಹರ್ಷ ಸಂಘದ ಮತ್ತು ಸಾಧನಾ ಸಂಘದ ವತಿಯಿಂದ ಹಳೆಪೇಟೆಯ ಅಶ್ರಫ್ ಮತ್ತು ಅತ್ತಾಜೆಯ ಮಂಜುಳಾ ಇವರ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಸೆ. 20 ರಂದು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಹಿಂದಿ ಶಿಕ್ಷಕಿ ಶ್ರೀಮತಿ ಮಮತಾ ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ನಡೆದ 2024- 25 ನೇ ಸಾಲಿನ ಬಂಗಾಡಿ ವಲಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ” ಸ್ಟಾರ್ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತಾಲೂಕಿನ ಬೆದ್ರಬೆಟ್ಟು ರಿಫಾಯಿಯ್ಯಾ ಜುಮಾ ಮಸೀದಿ ಮತ್ತು ಮುರ್ಷೀದುಲ್ ಆನಾಮ್ ಯಂಗ್ ಮ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಪುಣ್ಯ ಪ್ರವಾದಿಯವರ ಜನ್ಮದಿನ ಅಂಗವಾಗಿ ‌ ಜಲ್ಸತುಲ್ ಜಮೀಲ್2024 ಪ್ರತಿಭಾ ಕಾರ್ಯಕ್ರಮ ಮಿಲಾದ್ ಆಚರಿಸಲಾಯಿತು. ಬೆದ್ರಬೆಟ್ಟು...
error: Content is protected !!