April 28, 2025

Category : ಚಿತ್ರ ವರದಿ

ಚಿತ್ರ ವರದಿರಾಜ್ಯ ಸುದ್ದಿ

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಭಾರತೀಯ ಭೂಸೇನೆಯ ನಿವೃತ್ತ ಯೋಧ, 2016ರಲ್ಲಿ ಕರ್ತವ್ಯ ನಿಮಿತ್ತ ವಾಯುಸೇನೆಯ ವಿಮಾನದಲ್ಲಿ ಅಂಡಮಾನ್‌ಗೆ ತೆರಳುವ ವೇಳೆ ನಿಗೂಢವಾಗಿ ಕಣ್ಮರೆಯಾಗಿ ಇನ್ನೂ ಪತ್ತೆಯಾಗದ ವಿಮಾನದಲ್ಲಿದ್ದ, ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya
ಬೆಳ್ತಂಗಡಿ: ಭಾರತೀಯ ಜನಾತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಎ.6 ರಂದು ವಾಣಿ ಶಾಲಾ ಬಳಿ ನೂತನವಾಗಿ ಆರಂಭಗೊಂಡ ಚುನಾವಣಾ ಕಚೇರಿಯಲ್ಲಿ ಜರುಗಿತು. ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya
ನಾರಾವಿ: ಇಲ್ಲಿಯ ಅರಸಿಕಟ್ಟೆಯಲ್ಲಿ ಮಾಂಡೋವಿ ಮೋಟಾರ್‍ಸ್ ಪ್ರೈ.ಲಿ. ಇದರ ನೂತನ ಶಾಖೆಯು ನಾರಾವಿಯ ಅರಸಿಕಟ್ಟೆಯಲ್ಲಿ ಎ. 6ರಂದು ಉದ್ಘಾಟನೆಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿಯ ಉದ್ಘಾಟನೆಯು ವಾಣಿ ಕಾಲೇಜು ಬಳಿ ಎ.6ರಂದು ಜರುಗಿತು. ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya
ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya
ಕರಾಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆ ಕಣಿಯೂರು ವಲಯದ ನೂತನ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya
ನಾವೂರು: ಇಲ್ಲಿಯ ಗ್ರಾಮ ಪಂಚಾಯತ್ ಕಟ್ಟಡ ಪ್ರಜಾ ಸೌಧದಲ್ಲಿ ಅಡಿಕೆ, ತೆಂಗು, ಗೇರುಬೀಜ, ಕಾಳು ಮೆಣಸು ಖರೀದಿಸುವ ಕೇಂದ್ರ ನಮನ ಟ್ರೇಡರ್ಸ್ ಇದರ ಉದ್ಘಾಟನೆಯು ಎ.3ರಂದು ಜರುಗಿತು. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya
ನೆರಿಯ: ನೆರಿಯ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಹಮ್ಮದ್ ಶರೀಫ್ ನೆರಿಯ ರವರು ಮಂಗಳೂರು ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸದಸ್ಯರುಗಳಾಗಿ ಪಡಂಗಡಿ ಹಾಲು ಉತ್ಪಾದಕರ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ರವಿಕಿರಣ್ ರವರು ಸುಮಾರು ರೂ.8000 ಮೊತ್ತದ 2 ಟೇಬಲನ್ನು ಶಾಲೆಗೆ ಎ.3 ರಂದು ಕೊಡುಗೆಯಾಗಿ ನೀಡಿದರು. ರವಿಕಿರಣ್ ರವರ ಅನುಪಸ್ಥಿತಿಯಲ್ಲಿ ಅವರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿ

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ. ಯಶಸ್ವಿನಿ ಅವರನ್ನು ಮೂರು ವರ್ಷಗಳ ಹಿಂದೆ ಮಂಗಳೂರಿನ ಯುವಕನಿಗೆ ಮದುವೆ...
error: Content is protected !!