ಮಡಂತ್ಯಾರು : ಮಡಂತ್ಯಾರಿನಲ್ಲಿ ವರ್ತಕರಿಂದ ವರ್ತಕರಿಗಾಗಿ ವರ್ತಕರೇ ನಡೆಸಲ್ಪಡುವ ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.22 ರಂದು ನಡೆಯಿತು. 224 ಸದಸ್ಯರು ಹಾಜರಿದ್ದು ಸಂಘದ ಅಧ್ಯಕ್ಷ ಜಯಂತ...
ನಾರಾವಿ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಸೆ. 22 ರಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು. ಮುಖ್ಯ...
ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ವಿಭಾಗದ ಅಧ್ಯಕ್ಷರಾಗಿ...
ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ...
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ...
ನಾರಾವಿ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಇಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವೇದಮೂರ್ತಿ...
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಸೆ.22 ರಂದು ಬಳಂಜ ಕ್ರೀಡಾಂಗಣದಲ್ಲಿ ನಡೆಯಿತು. ಕ್ರಿಕೆಟ್...
ಧರ್ಮಸ್ಥಳ: ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಮ್ಮ ತೋಟ ನಮ್ಮ ತರಕಾರಿ ಯೋಜನೆಯಡಿಯಲ್ಲಿ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ...
ಉಜಿರೆ ಸೇವಾಭಾರತಿ (ರಿ.),ಕನ್ಯಾಡಿ-ಸೇವಾಧಾಮ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆ ಇವುಗಳ ಸಹಭಾಗಿತ್ವದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಗಾಲಿಕುರ್ಚಿ...
ತೋಟತ್ತಾಡಿ : ಶ್ರೀ ನಾರಾಯಣ ಗುರುಗಳ 97ನೇ ವರ್ಷದ ಮಹಾ ಸಮಾಧಿ ದಿನಾಚರಣೆಯನ್ನು. ಎಸ್.ಎನ್ ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ ಹಾಗೂ ಪ್ರಾರ್ಥನೆಯೊಂದಿಗೆ ಸೆ.21ರಂದು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು....