24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೆ.20 ರಂದು ಪುಂಜಾಲಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಗಳಲ್ಲಿ ಸರಿ ಸುಮಾರು 30 ಕ್ಕೂ ಅಧಿಕ ಶಾಲೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya
ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ : ವಿದ್ಯಾರ್ಥಿಗಳು ಶಿಕ್ಷಕರ ಜೊತೆ ಇಟ್ಟುಕೊಳ್ಳುವ ಉತ್ತಮ ಭಾಂದವ್ಯ ಅವರ ಜೀವನಕ್ಕೆ ದಾರಿದೀಪ ವಾಗಬಲ್ಲುದು. ಅದೇ ರೀತಿ ಶಿಕ್ಷಕರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದು ಕೋಚಿಂಗ್ ಸೆಂಟರ್ ನ ಸಂಚಾಲಕರಾದ ಸಂತೋಷ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya
ಮಡಂತ್ಯಾರು: ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬಂದಾರು :ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಉಜಿರೆ ಹಾಗೂ ಎಸ್.ಡಿ. ಎಮ್. ಕಾಲೇಜು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya
ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ (ಸೆ.21) ಇಂದಿನಿಂದ ಸೆಪ್ಟೆಂಬರ್25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ತಿಳಿಸಲಾಗಿದೆ. ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ವೇದಿಕೆ ಮೇಲೆ ಇರಬಾರದು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya
ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ಮನೆಯಲ್ಲಿ ಸೆ.20 ರಂದು ವಯೋಸಹಜವಾಗಿ ನಿಧನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya
ಉಜಿರೆ: ಎಸ್ ಡಿ ಎಂ ಕಾಲೇಜ್ ನ ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರವು ಸೆ.20ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಬಿ.ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲಂ ಮೇಕಿಂಗ್...
error: Content is protected !!