24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ ೪೪ನೇ ವರ್ಷದ ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya
ಪುತ್ತೂರು: ಹಲವು ವರುಷಗಳಿಂದ ನಿರಂತರವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿ , ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ದಾರಿದೀಪವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿ , ಸುಳ್ಯದಲ್ಲೂ ತನ್ನ ಶಾಖೆಯನ್ನು ಪ್ರಾರಂಭಿಸಿ , ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳಾಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್178ರ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬಿಜೆಪಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya
ಬೆಳ್ತಂಗಡಿ: ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಸೆ.೧೭ರಂದು ನಡೆಸಲಾಯಿತು. ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕ (MRW) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿಯವರನ್ನು ಎಸ್.ಡಿ.ಪಿ.ಐ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಯವರ ನೇತೃತ್ವದ ನಿಯೋಗವು ಸೆ.17ರಂದು ಮಂಗಳೂರಿನ ಅವರ ಸ್ವಗೃಹದಲ್ಲಿ ಭೇಟಿ ಮಾಡಿ...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಾಯೋಜಿತ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಐದು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya
ಸೆ.18ರಂದು ನಿಧನರಾದ ಉಜಿರೆ ನಿವಾಸಿ, ವರುಣ್ ಬಸ್ ಚಾಲಕ ಯು.ಎಸ್ ಖಾಲಿದ್ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ ಸೂಚಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya
ಹುಣ್ಸೆಕಟ್ಟೆ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸ.ಕಿ.ಪ್ರಾ ಶಾಲೆಯ ಮುಖ್ಯಶಿಕ್ಷಕರಾದ ಕರಿಯಪ್ಪ ರವರಿಗೆ ಶಾಲಾ ಎಸ್.ಡಿ.ಎಂ.ಸಿ ಪೋಷಕರು, ಶಿಕ್ಷಕರು, ಹಾಗೂ ಹುಣ್ಸೆಕಟ್ಟೆ ಶ್ರೀರಾಮ ಭಜನ ಮಂಡಳಿಯ ಸರ್ವ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya
ಉಜಿರೆ: ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರ ಹಾಗೂ ಮೈತ್ರಿ ಮಹಿಳಾ ಮಂಡಳಿ ಗಾಂಧಿನಗರ ಇವರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾ ಕೂಟವು ಸೆ.15ರಂದು ಗಾಂಧಿನಗರ ವಠಾರದಲ್ಲಿ ನಡೆಯಿತು....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್. 20 ವರ್ಷ ವಯೋಮಿತಿಯ ವಿಭಾಗದಲ್ಲಿ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗಳಿಸಿ ಪಾಂಡಿಚೇರಿಯಲ್ಲಿ ನಡೆಯಲಿರುವ...
error: Content is protected !!