24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya
ಬೆಳ್ತಂಗಡಿ: ಲೈವ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಸೆ.17ರಂದು ಕಾರ್ಕಳ ಬಂಡಿಮಠ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya
ಬೆಳ್ತಂಗಡಿ: ಸೆ.19ರಂದು (ನಾಳೆ) ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya
ಧಮ೯ಸ್ಥಳ: ಮನುಷ್ಯನಿಗೆ ಅಪತ್ತು ಯಾವಾಗ ಬರುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ, ಇಂತಹ ಸಂದರ್ಭದಲ್ಲಿ ಇನ್ನೊಬ್ಬರ ದುಃಖಕ್ಕೆ ಸ್ಪಂದಿಸುವವರು, ಸ್ವಾರ್ಥ ರಹಿತ ಸೇವೆಯನ್ನು ನೀಡುವವರು ಬೇಕು, ಶೌರ್ಯ ವಿಪತ್ತು ತಂಡ ಇಂತಹ ಮಾನವೀಯ ಸೇವೆಯನ್ನು ನೀಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರನ್ನು ಇಂದು (ಸೆ.18)ರಂದು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಸ್ವಾಮೀಜೀಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ನಡಿಗುತ್ತು ಮನೆಯ ಶ್ರೀಮತಿ ಪುಷ್ಪಾವತಿ (81ವ) ರವರು ಅಸೌಖ್ಯದಿಂದ ಸೆ.18ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಜಯಾನಂದ ಪೂಜಾರಿ, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ಪುತ್ರಿಯರಾದ ಬೇಬಿ, ರಜನಿ, ಸೊಸೆಯಂದಿರು, ಅಳಿಯಂದಿರು,...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
ನಡ: ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ, ಬೆಳ್ತಂಗಡಿ-ಗ್ರಾಮ ಪಂಚಾಯತ್ ನಡ-ಹಾಲು ಉತ್ಪಾದಕರ ಸಹಕಾರಿ ಸಂಘ ನಡ ಇದರ ಸಂಯುಕ್ತ ಆಶ್ರಯದಲ್ಲಿ ಸೆ.18ರಂದು ನಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಚಿತ ರೇಬಿಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya
ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಪದಾಧಿಕಾರಿಗಳೊಂದಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
ಸುದ್ದಿ ಉದಯ ಪತ್ರಿಕೆ ರಾಜ್ಯಮಟ್ಟದಲ್ಲಿ ಬೆಳಗಲಿ: ಜಯಾನಂದ ಗೌಡ ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ಮುಳಿಯ ಜುವೆಲ್ಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ‘ರಾಧೆ-ಕೃಷ್ಣ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಬರುವ ಜನವರಿ 7 ರಿಂದ 12ರ ವರೆಗೆ ನಡೆಯಲಿದ್ದು, ಇದರ ಸಮಾಲೋಚನಾ ಸಭೆ ಸೆ. 15ರಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ...
error: Content is protected !!