ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ
ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿರುವ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವು ಇಂದು (ಸೆ.೧೮ರಂದು) ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹವು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು...
