24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾ ಸಭೆಯು ಸೆ.17 ರಂದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಗ್ರೆಗೊರಿ ಮಿರಾಂದ, ಅಧ್ಯಕ್ಷರಾಗಿ ರಘುವೀರ್ ಬಾಳಿಗ, ಉಪಾಧ್ಯಕ್ಷರಾಗಿ ಸುಲೇಮಾನ್ ಸಾಹೇಬ್, ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ೨೦೨೩ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದ್ದು ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದ ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಇವರು ಆಯ್ಕೆಯಾದರು. ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕ ಘಟಕ ರಾಜ್ಯಾಧ್ಯಕ್ಷ ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya
ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya
ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ (45ವ) ರವರು ಸೆ.17ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಧರ್ಮಸ್ಥಳದಲ್ಲಿ ವ್ಯಾಪಾರಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊಡುಗೈ ದಾನಿಯಾಗಿದ್ದರು. ಮೃತರು ಪತ್ನಿ ವಿನುತಾ, ಇಬ್ಬರು ಮಕ್ಕಳು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya
ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಎಂಬವರು ಮೃತಪಟ್ಟ ಘಟನೆ ಸೆ.17ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya
ವೇಣೂರು: ನಿಟ್ಟಡೆ ಗ್ರಾಮದ ಅಮೈ ದೇವಿಪ್ರಸಾದ್ ಮನೆಯ ಆನಂದ ಪೂಜಾರಿ (77ವ) ರವರು ಸೆ.16 ರಂದು ನಿಧನರಾಗಿದ್ದಾರೆ. ಮೃತರು ಲೀಲಾವತಿ, ಪುತ್ರಿಯರಾದ ಶ್ರೀಮತಿ ವಸುಧಾ, ಶ್ರೀಮತಿ ರೇಖಾ, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ: ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೋದಿಜಿ ಹೆಸರಿನಲ್ಲಿ ಮಹಾಪೂಜೆ ಸೇವೆ ಮತ್ತು ದೇಶದ ಸುಭಿಕ್ಷೆ ಗಾಗಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಸ್ವಚ್ಛತಾ ಹಿ ಸೇವಾ ಅಭಿಯಾನ ವಿಶೇಷ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಾರಂತ್ ಅವರ ಅಧ್ಯಕ್ಷತೆ ವಹಿಸಿ,...
error: Content is protected !!