ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ
ಉಜಿರೆ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು...