ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ
ಬೆಳ್ತಂಗಡಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬೆಂಗಳೂರಿನಿಂದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ವೆಬಿನಾರ್ ಮೂಲಕ ಪರಿಸರ ಸ್ನೇಹಿ ಗಣಪತಿ ತಯಾರಿಕೆಯ ತರಬೇತಿಯನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ಪರಿಸರಸ್ನೇಹಿ ಗಣಪತಿಯನ್ನು ರಚನೆ ಮಾಡಿ...
