26.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya
ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಜು.21 ಗುರು ಪೌರ್ಣಮಿಯಿಂದ ಆ.30ರವರೆಗೆ ಭಟ್ಕಳ ಕರಿಕಲ್ ಧ್ಯಾನಮಂದಿರದಲ್ಲಿ ಹಮ್ಮಿಕೊಂಡಿದ್ದ ಚಾತುರ್ಮಾಸ್ಯ ವೃತಾಚರಣೆಯ ಸಮಾರೋಪ ಸಮಾರಂಭ ಆ.30ರಂದು ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ (80ವ) ಅವರು ಆ. 30ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು,...
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya
ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya
ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಕೊಪ್ಪದ ಬೈಲು ಜ್ಯೋತಿ ಸ್ವಸಹಾಯ ಸಂಘದ ಸದಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಮಡಂತ್ಯಾರ್ ನಲ್ಲಿ ನಡೆದ ತಾಲೂಕು ಮಟ್ಟದ ಪುಟ್ಬಾಲ್ ನಲ್ಲಿ ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಮುಖ್ಯ ಶಿಕ್ಷಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಪುಂಜಾಲಕಟ್ಟೆ: ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿಯಲ್ಲಿ “ಸಹಪಠ್ಯ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯ ಅಭಿವೃದ್ಧಿ” ಎನ್ನುವ ಧ್ಯೇಯ ವಾಕ್ಯದ ಪರಿಕಲ್ಪನೆಯಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು. ಸಂಘದ ಅಭಿವೃದಿಗೆ ಶ್ರಮಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya
ಉಜಿರೆ: ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ (73ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.30ರಂದು ನಿಧನರಾದರು. ಸುಮಾರು 35 ವರ್ಷಗಳ ಕಾಲ ಕೆ ಎಸ್ ಆರ್ ಟಿ ಸಿ...
error: Content is protected !!