29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17ನೇ ಸಹಾಯಧನ ರೂ. 10,000ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya
ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ.23 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು. ಹಲವಾರು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ರಾಮ ಸೇವಾ ಟ್ರಸ್ಟ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಹೆಚ್ ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya
ವೇಣೂರು ವಲಯದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಉಂಬೆಟ್ಟು ಇಲ್ಲಿಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಶ್ರೀ ಕ್ಷೇತ್ರದಿಂದ ಪೂಜ್ಯ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಒಂದು ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya
ಯಕ್ಷದ್ರುವ ಪಟ್ಲ ಫೌಂಡೇಶನ್, ಮಂಗಳೂರು ಇವರ ನೇತೃತ್ವದಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಆ 23ರಂದುಪಟ್ರಮೆ ಶಾಲೆಯಲ್ಲಿ ನಡೆಯಿತು. ಸ ಉ ಹಿ ಪ್ರಾ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ ಅಧ್ಯಕ್ಷತೆಯನ್ನು ವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
ನಡ : ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿಯಲ್ಲಿ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಇವರ ವತಿಯಿಂದ ನಡ ಸರಕಾರಿ ಪ್ರೌಢಶಾಲೆಯಲ್ಲಿ ಮಾಹಿತಿ ಶಿಕ್ಷಣ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 2023-24 ನೇ ಸಾಲಿನ ಜಮಾಬಂದಿ ಹಾಗೂ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಪುಸ್ತಕಕ್ಕೆ ವಿಶ್ವ ದಾಖಲೆಗೆ ರಾಜ್ಯ ಮಟ್ಟದ ಕಾವ್ಯ ಚೇತನ ಪ್ರಶಸ್ತಿ ಪಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya
ಆರಂಬೋಡಿ:ಆರಂಬೋಡಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ಇವರ ಅಧ್ಯಕ್ಷತೆಯಲ್ಲಿ ಗುಂಡೂರಿ ತುಂಬೆದಲ್ಕೆ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಆ.23ರಂದು ನಡೆಯಿತು. ಮಾರ್ಗದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya
ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ...
error: Content is protected !!