ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ
ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ. ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ...
