ಚಿತ್ರ ವರದಿ

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸ.ಹಿ.ಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಜು.29ರಂದು ಹಸ್ತಾಂತರಿಸಲಾಯಿತು. ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ...

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ. ...

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ...

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ...

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬಡ ಜನರ ಹಾಗು ಮದ್ಯಮ ವರ್ಗದ ಜನರ ಬದುಕನ್ನು ಯೋಜನೆಯ ಮೂಲಕ ಕಟ್ಟುವುದರ ಜೊತೆಗೆ, ಬಡವರ ಬದುಕಿಗೆ ಹೊಸ ರೂಪ ನೀಡುವ ಕೈಂಕರ್ಯ ವನ್ನು ಶ್ರೀ ಕ್ಷೇತ್ರ ...

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಅಳದಂಗಡಿ: ಕಳೆದ ಕೆಲ ಸಮಯದಿಂದ ಅಳದಂಗಡಿಯಲ್ಲಿ ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಪಿಲ್ಯ ಗ್ರಾಮದ ಹೆನ್ಕಲ ನಿವಾಸಿ ಯೋಗೀಶ್ (32ವ) ಅನಾರೋಗ್ಯದಿಂದ ಜು.29 ರಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ...

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ...

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ...

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವಲಯ 15ರ ...

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ...

error: Content is protected !!