ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ
ಉಜಿರೆ : NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ ವಿನೂತನ ಮಾದರಿಯ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಗೆ ಸಂಬಂಧಿಸಿಂದ ವಿಭಾಗವನ್ನು ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ...
