ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ
ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಆನ್ಸ್ ಕ್ಲಬ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ. 15 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷೆಯಾಗಿ...
