ಬಳಂಜ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಮಟ್ಟದ 28ನೇ ಜನಸ್ಪಂದನ ಸಭೆ ಡಿ.20 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾಪಿನಡ್ಕ – ಪೆಬು೯ಂಡ ರಸ್ತೆಯ ಮುಂದುವರಿದ 1 ಕಿಲೋಮೀಟರ್...
ಬೆಳ್ತಂಗಡಿ : ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ ಡಿ. 20 ರಂದು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪರಾಜ್ ವಹಿಸಿದರು. ಡಿ.ಕೆ.ಆರ್.ಡಿ.ಎಸ್...
ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ. ದಿವ್ಯಾ...
ಉಜಿರೆ: ಮನುಷ್ಯ ಎಲ್ಲ ಜೀವಿಗಳಿಗಿಂತಲೂ ಶ್ರೇಷ್ಠ ದೇವರ ಸ್ವರೂಪ ಹಾಗೂ ಆಕಾರ. ಮನುಷ್ಯನ ಪಾಪದ ಲೋಕಕ್ಕೆ ದೇವರ ಉಪದೇಶ,ಜ್ಞಾನ ಎಲ್ಲವನ್ನೂ ,ಎಲ್ಲರನ್ನೂ ಕಾಯುವವನು ದೇವನು. ಮಾನವತೆಯಿಂದ ದೇವರ ಮತ್ತು ಪರರನ್ನು ,ಮ್ಮಕ್ಕಳನ್ನು ಪ್ರೀತಿಯಿಂದ ನೋಡುವ...
ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕುಕ್ಕಾವು ನಿವಾಸಿ ವೀರಪ್ಪ ಪೂಜಾರಿ (65 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.20 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದೇಜಮ್ಮ,ಮೂವರು ಮಕ್ಕಳಾದ ಹರೀಶ್, ದಿನೇಶ, ವಿಜಯಲಕ್ಷ್ಮಿ ಹಾಗೂ...
ಕಳಿಯ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕಳಿಯ ಗ್ರಾಮ ಪಂಚಾಯತ್ ಮಟ್ಟದ 26ನೇ ಜನಸ್ಪಂದನ ಸಭೆ ಡಿ. 20 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಏರುಕಡಪ್ಪು ಅಂಗನವಾಡಿ ಕೇಂದ್ರದ...
ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳ ಗ್ರಾಮಸಭೆ ಹಾಗೂ ಮಹಿಳಾ ಗ್ರಾಮಸಭೆಯನ್ನು ಡಿ. 19 ರಂದು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಯಲ್ಲಿ...
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಡಿ. 29ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ. ಇದು...
ಧರ್ಮಸ್ಥಳ ಗ್ರಾಮ ಪಂಚಾಯಿತಿನ 2024-25 ನೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆ ಮತ್ತು ರಾಜ್ಯ ಹಣಕಾಸು ಆಯೋಗದ ಐದು ವರ್ಷದ ಕಾಮಗಾರಿಗಳ ಸಾಮಾಜಿಕ ಪರಿಶೋಧನೆ...
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಸೇವಾಭಾರತಿ, ಕನ್ಯಾಡಿ, ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ...