31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ರವರ ಅಧ್ಯಕ್ಷತೆಯಲ್ಲಿ ಆ.12 ರಂದು ಪುದುವೆಟ್ಟು ಗ್ರಾ.ಪಂ. ಸಭಾಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘ (ರಿ) ಇದರ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭವು ಆ. 12ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಪಿ.ಕೆ. ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ ಆ. 11 ರಂದು ಶಾರದಾ ಮಂಟಪ ಉಜಿರೆಯಲ್ಲಿ‌ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya
ವೇಣೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ವೇಣೂರು ಬಜಿರೆ ಪಿ ಎಂ ಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆ.11 ರಂದು ಶ್ರಮದಾನವನ್ನು ನಡೆಸಲಾಯಿತು. ಶ್ರಮದಾನದಲ್ಲಿ ಶಾಲೆಯ ಸುತ್ತಮುತ್ತ ಹಣ್ಣು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಅನಾರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya
ಗುರುವಾಯನಕೆರೆ : ವಿಶ್ವ ಸಂಸ್ಥೆ ಗುರುತಿಸಿದ ಆರು ಮಾರಕ ಕಾಯಿಲೆಗಳಲ್ಲಿ ಮಾದಕ ಚಟವು ಕೂಡ ಒಂದು, ಯಾವುದೇ ಚಟಗಳು ಮಿತಿ ಮೀರಿದಾಗ ಅದಕ್ಕೆ ಮನಸ್ಸು ಹೊಂದಿಕೊಳ್ಳುತ್ತದೆ ಇಡೀ ಪ್ರಪಂಚದಲ್ಲಿ ಒಂದನೆಯ ಸೈಲೆಂಟ್ ಕಿಲ್ಲರ್ ಧೂಮಪಾನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ವತಿಯಿಂದ,ಯುವ ಬಿಲ್ಲವ ವೇದಿಕೆ ಸಹಕಾರದೊಂದಿಗೆ,ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಭಾಗಿ- ಮುಂಡಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya
ನಿಡ್ಲೆ: ಅಗ್ರಿಲೀಫ್ ಸಂಸ್ಥೆ ಜೈವಿಕ ವಿಘಟನೀಯ ಮತ್ತು ವಿವಿಧ ಪರಿಸರ ಸ್ನೇಹಿ ಉತ್ಪನ್ನಗಳನ್ನು ತಯಾರಿಸುವ ಭಾರತದ ಮೊಟ್ಟ ಮೊದಲ ನಂಬರ್ ಒನ್ ಸಂಸ್ಥೆಯಾಗಿದ್ದು, ಇಲ್ಲಿ ತಯಾರಾಗುವ ನವೀನ ಮಾದರಿಯ ಪರಿಸರ ಸ್ನೇಹಿ ಉತ್ಪನ್ನಗಳು ಜಗತ್ತಿನ...
error: Content is protected !!