ಕೊಕ್ಕಡ: ಇಲ್ಲಿಯ ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಯು ನೇರವೇರಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು....
ಧರ್ಮಸ್ಥಳ ಗ್ರಾಮದ ಮುಳಿಕ್ಕರ್ ಎಂಬಲ್ಲಿ ವಾಸವಿರುವ ಕೋಟಿಪೂಜಾರಿ ಯವರು ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ ವಾಕಿಂಗ್ ಸ್ಟಿಕ್ ನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ...
ಉಜಿರೆ: ಉಜಿರೆ ಗ್ರಾಮದ ಶ್ರೀ ಕ್ಷೇತ್ರ ಎರ್ನೋಡಿ ಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಸೇವೆ ನೆರವೇರಿತು. ಆಡಳಿತ ಮೊಕ್ತೇಸರ ಬಾಬು ಮೋಗೇರ ಎನೋ೯ಡಿ ಹಾಗೂ ಭಕ್ತರು ಭಾಗವಹಿಸಿದ್ದರು....
ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಗೆ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಸೇವೆಯು ನಡೆಯಿತು. ಬಸದಿಯ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ. ಜಯವರ್ಮರಾಜ್ ಬಳ್ಳಾಲ್ ಇವರ ಮಾರ್ಗದರ್ಶನದಲ್ಲಿ ವಿಧಿ ವಿಧಾನಗಳು ನೆರವೇರಿತು. ಬಸದಿಗೆ ಸಂಬಂಧಿಸಿದ...
ಬೆಳ್ತಂಗಡಿ: ಇಲ್ಲಿಯ ಚಿತ್ರಾಕೂಟ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ, ಮಹಾಪೂಜೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ದೇವರ ಪ್ರಸಾದ ಸ್ವೀಕರಿಸಿದರು....
ಉಜಿರೆ: ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ ಹಾಗೂ ಮಹಾಪೂಜೆಯು ನಡೆಯಿತು. ಈ ವೇಳೆ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣಾ ಪಡ್ವೆಟ್ನಾಯರು,...
ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಭಕ್ತಾದಿಗಳು ಶ್ರೀ ದೇವರಿಗೆ ಹಾಲು ಸೀಯಳಾಭಿಷೇಕ ಹೂ ಸಮರ್ಪಿಸಿದರು. ದೇವಾಲಯದ ಆಡಳಿತ ಮೊಕ್ತೇಶರರಾದ ಹರ್ಷ ಸಂಪಿಗೆತ್ತಾಯ,...
ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯ ಇವರ ನೇತೃತ್ವದಲ್ಲಿ ಜರಗಿತು. ಈ...
ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ನಂತರ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು...
ಪಡಂಗಡಿ : ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ನಾಗ ದೇವರಿಗೆ ತಂಬಿಲ ಸೇವೆ ಜರಗಿತು....