31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ನಡೆಯಿತು. ಈ ವೇಳೆ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಕಡೆಮಾರು (ಮಜಲಡ್ಡ) ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಸುರೇಶ್ ಐತಾಳ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಊರಿನ ಭಕ್ತರು ಭಾಗವಹಿಸಿ ದೇವರ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
ಮುಂಡಾಜೆಯ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ನಾಗರ ಪಂಚಾಮಿಯ ಪ್ರಯುಕ್ತ ದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆಯು ನಡೆಯಿತು. ಈ ವೇಳೆ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya
ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಈ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಜರಗಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು, ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ನದಿಗಳಿಂದ ಕಳ್ಳತನ ಮಾಡಿ ಮರಳು ಸಾಗಿಸುತ್ತಿದ್ದ ಲಾರಿಗಳಿಗೆ ಬೆಳ್ಳಂಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್ ತಂಡ ಕಾರ್ಯಾಚರಣೆ ನಡೆಸಿದ ಬಗ್ಗೆ ಆ.9 ರಂದು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಿಂದ ಅಕ್ರಮವಾಗಿ ನದಿಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಶ್ರೀಧ. ಮಂ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ. ಪ್ರೌಢಶಾಲಾ ವಿಭಾಗದಲ್ಲಿ ಒಂಬತ್ತನೇ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya
ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು ಡಿ.ಪಿ.ಜೈನ್ ಕನ್‌ಸ್ಟ್ರಕ್ಷನ್ ಗುತ್ತಿಗೆಯನ್ನು ಪಡೆದುಕೊಂಡು ಕಾಮಗಾರಿಯನ್ನು ಪ್ರಾರಂಭಿಸಿದರೂ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ವಾಹನಗಳು ಸಂಚಾರ ಮಾಡದಂತಹ ಸ್ಥಿತಿದ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಅಲ್ಲಲ್ಲಿ ಸಾಕಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya
ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ ಅಶೋಕ್ ಕುಮಾರ್ ಬಾಂಗಿನ್ನಾಯರಿಂದ ಗ್ರಾಮಸ್ಥರ ಸೇರುವಿಕೆಯಿಂದ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya
ತೆಂಕಕಾರಂದೂರು: ಸ. ಉ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯ ಎಸ್. ಡಿ. ಎಂ. ಸಿ. ಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರಗಿತುಅಧ್ಯಕ್ಷರಾಗಿ ಮುಸ್ತಫಾ ಮಂಜೊಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ ಗಿಳಿಕಾಪು ಇವರನ್ನು...
error: Content is protected !!