24.8 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಿರಂತರ ಅಧ್ಯಯನದಿಂದ ಜ್ಞಾನವನ್ನು ಪಡೆಯುವುದರೊಂದಿಗೆ ಯಶಸ್ವಿ ಜೀವನದ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ದಿವ್ಯ ಕುಮಾರಿ ಹೇಳಿದರು. ಅವರು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಆ.5 ರಂದು ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರವರು ಕಳೆದ 2 ತಿಂಗಳಿಂದ ಅನಾರೋಗ್ಯದಲ್ಲಿದ್ದು ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳು ಮಾಶಾಸನವನ್ನು ತಿಂಗಳಿಗೆ 1000 ದಂತೆ ಮಂಜೂರು ಮಾಡಿರುತ್ತಾರೆ. ಮಂಜೂರಾತಿ ಪತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
ಮುಂಡಾಜೆ : ಇಲ್ಲಿಯ ಕಾಯರ್ತೋಡಿ ನರಸಿಂಹ ಪ್ರಭು ಇವರ ತೋಟದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ ನಂತರ ಮನೆಯವರು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya
ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya
ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya
ಧರ್ಮಸ್ಥಳ: ಮನೆಯೆ ಮೊದಲ ಪಾಠಶಾಲೆ. ಪಾಠ ಎನ್ನುವುದು ಕೇವಲ ಶಾಲೆಯ ಶಿಕ್ಷಣ ಮಾತ್ರವಲ್ಲ. ನಮ್ಮ ಜೀವನದ ಕೊನೆಯವರೆಗೆ ನಮ್ಮ ಜೊತೆಗೆ ನಿಲ್ಲುವ ಮನೆಯ ಪಾಠಗಳು ಕೂಡ ಶಿಕ್ಷಣವಾಗಿದ್ದು ಮಕ್ಕಳ ಪೋಷಣೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾದುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ವಿಸ್ತೃತ ಚಟುವಟಿಕೆಯ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya
ಅಳದಂಗಡಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲುಸ್ತುವಾರಿ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ರಚನೆಯು ಶ್ರೀನಿವಾಸ್ ರಾವ್ ದೊರಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ನೂತನ ಅಧ್ಯಕ್ಷರಾಗಿ ಶಶಿಕಾಂತ್ ನಾಯಕ್, ಉಪಾಧ್ಯಕ್ಷರಾಗಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya
ಗುರುವಾಯನಕೆರೆ: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ ವಿಸ್ಮಯ ಮತ್ತು ಕುತೂಹಲ’ ಎಂಬ ಶೀರ್ಷಿಕೆಯಡಿಯಲ್ಲಿ ಆ.15 ರ ಬೆಳಗ್ಗೆ ೧೧.೩೦ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ. ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು...
error: Content is protected !!